¶ ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
TSK
TSK · 2 ಪೂರ್ವಕಾಲವೃತ್ತಾ 34:12
Treasury of Scripture Knowledge references in ಕನ್ನಡ IRV.
¶ ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.
¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.
ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.
ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.