TSK

TSK · 2 ಪೂರ್ವಕಾಲವೃತ್ತಾ 34:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.

¶ ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.

ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.