TSK

TSK · 2 ಪೂರ್ವಕಾಲವೃತ್ತಾ 34:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.

ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.

ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.