TSK

TSK · 2 ಪೂರ್ವಕಾಲವೃತ್ತಾ 36:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.

¶ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.

¶ ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,

¶ ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,