1 ಅರಸುಗಳು 7:41
TSK
¶ ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
TSK
Treasury of Scripture Knowledge references in ಕನ್ನಡ IRV.
¶ ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.