ವಿಮೋಚನಕಾಂಡ 38:3
TSK
ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
TSK
Treasury of Scripture Knowledge references in ಕನ್ನಡ IRV.
ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
¶ ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
¶ ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.