ವಿಮೋಚನಕಾಂಡ 37:23
TSK
ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
TSK
Treasury of Scripture Knowledge references in ಕನ್ನಡ IRV.
ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.
ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ
ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.