ಯೆಹೆಜ್ಕೇಲನು 1:10
TSK
¶ ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.