TSK

TSK · 2 ಪೂರ್ವಕಾಲವೃತ್ತಾ 7:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.

¶ ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.