TSK

TSK · 2 ಪೂರ್ವಕಾಲವೃತ್ತಾ 7:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.

ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.

¶ “ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,

ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?

ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,

¶ “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,

ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.

¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›