TSK

TSK · 2 ಪೂರ್ವಕಾಲವೃತ್ತಾ 8:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.

¶ ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.

ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.