ಅರಣ್ಯಕಾಂಡ 13:21
TSK
¶ ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
TSK
Treasury of Scripture Knowledge references in ಕನ್ನಡ IRV.
¶ ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
¶ ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
¶ ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
¶ ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.