ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.
TSK
TSK · 2 ಪೂರ್ವಕಾಲವೃತ್ತಾ 8:6
Treasury of Scripture Knowledge references in ಕನ್ನಡ IRV.
1 ಅರಸುಗಳು 7:2
TSK
1 ಅರಸುಗಳು 10:26
TSK
¶ ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.
ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.
ಪ್ರಸಂಗಿ 2:4
TSK
¶ ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.
ಪರಮ ಗೀತ 4:8
TSK
ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.