1 ಅರಸುಗಳು 4:26
TSK
ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.
TSK
Treasury of Scripture Knowledge references in ಕನ್ನಡ IRV.
ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.
¶ ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.