TSK

TSK · 2 ಕೊರಿಂಥದವರಿಗೆ 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ

¶ ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?

ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.