¶ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
TSK
TSK · 2 ಕೊರಿಂಥದವರಿಗೆ 2:13
Treasury of Scripture Knowledge references in ಕನ್ನಡ IRV.
¶ ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ
ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.
ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.
ಗಲಾತ್ಯದವರಿಗೆ 2:1
TSK
¶ ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.
ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.