TSK

TSK · 2 ಅರಸುಗಳು 13:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.

ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.

¶ ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.