ವಿಮೋಚನಕಾಂಡ 4:17
TSK
ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.
TSK
Treasury of Scripture Knowledge references in ಕನ್ನಡ IRV.
ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.
¶ ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.
ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.
ಯೇಸು, ‹“ಆ ಕಲ್ಲನ್ನು ತೆಗೆದು ಹಾಕಿರಿ”› ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.