TSK

TSK · 2 ಅರಸುಗಳು 13:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.

¶ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.

ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.

¶ ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.

ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.

ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.

¶ ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.