TSK

TSK · 2 ಅರಸುಗಳು 13:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.

ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.