TSK

TSK · 2 ಅರಸುಗಳು 13:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.

¶ ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.

¶ ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.