1 ಅರಸುಗಳು 16:8
TSK
¶ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
TSK
Treasury of Scripture Knowledge references in ಕನ್ನಡ IRV.
¶ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
¶ ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.
ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.
ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.