TSK

TSK · 2 ಪೇತ್ರನು 2:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.

¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.

‹ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?›

¶ ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.