TSK

TSK · 2 ಪೇತ್ರನು 3:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.

ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.

ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›

ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.

ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.