TSK

TSK · 2 ಸಮುವೇಲನು 1:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.

¶ ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು

¶ ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!

ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.