2 ಸಮುವೇಲನು 1:25
TSK
ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ
TSK
Treasury of Scripture Knowledge references in ಕನ್ನಡ IRV.
ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ
¶ ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
¶ “ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.