1 ಸಮುವೇಲನು 4:16
TSK
ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
TSK
Treasury of Scripture Knowledge references in ಕನ್ನಡ IRV.
ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
¶ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.