ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
TSK
TSK · 2 ಸಮುವೇಲನು 10:1
Treasury of Scripture Knowledge references in ಕನ್ನಡ IRV.
1 ಸಮುವೇಲನು 11:1
TSK
¶ ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
¶ ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.