ಅರಣ್ಯಕಾಂಡ 13:21
TSK
¶ ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
TSK
Treasury of Scripture Knowledge references in ಕನ್ನಡ IRV.
¶ ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
¶ ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.