TSK

TSK · 2 ಸಮುವೇಲನು 10:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು.

ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.