TSK

TSK · 2 ಸಮುವೇಲನು 12:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.

ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.

ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.