¶ ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
TSK
TSK · 2 ಸಮುವೇಲನು 12:5
Treasury of Scripture Knowledge references in ಕನ್ನಡ IRV.
ಆದಿಕಾಂಡ 38:24
TSK
1 ಸಮುವೇಲನು 20:31
TSK
ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.
1 ಸಮುವೇಲನು 26:16
TSK
ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.
ಲೂಕನು 6:41
TSK
¶ ‹“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?›
¶ ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.