TSK

TSK · 2 ಸಮುವೇಲನು 14:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

¶ ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.

ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.

‹ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?”› ಎಂದು ಕೇಳಿದ್ದಕ್ಕೆ,