ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
TSK
TSK · 2 ಸಮುವೇಲನು 14:22
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 33:16
TSK
1 ಸಮುವೇಲನು 20:3
TSK
ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
2 ಸಮುವೇಲನು 19:39
TSK
ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
ಯೋಬನು 29:11
TSK
ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.
ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.