ಪ್ರಸಂಗಿ 4:15
TSK
¶ ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.
TSK
Treasury of Scripture Knowledge references in ಕನ್ನಡ IRV.
¶ ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.
ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.