TSK

TSK · 2 ಸಮುವೇಲನು 16:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.

¶ ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.

ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.

¶ ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.

ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.

ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.