¶ “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
TSK
TSK · 2 ಸಮುವೇಲನು 16:3
Treasury of Scripture Knowledge references in ಕನ್ನಡ IRV.
¶ ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.
ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.
ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.
ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.