2 ಸಮುವೇಲನು 16:5
TSK
¶ ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
TSK
Treasury of Scripture Knowledge references in ಕನ್ನಡ IRV.
¶ ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
¶ ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ;