TSK

TSK · 2 ಸಮುವೇಲನು 19:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.

ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.

ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.

ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,