TSK

TSK · 2 ಸಮುವೇಲನು 2:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು.

¶ ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

¶ ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.

¶ ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.

¶ ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.

ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,