TSK

TSK · 2 ಸಮುವೇಲನು 20:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.

ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

¶ ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.