TSK

TSK · 2 ಸಮುವೇಲನು 20:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.

¶ ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು.