All books in ಕನ್ನಡ IRV

2 ಸಮುವೇಲನು 21

ಕನ್ನಡ IRV · verse 3

24 ಅಧ್ಯಾಯಗಳು

¶ ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.