All books in ಕನ್ನಡ IRV

2 ಸಮುವೇಲನು 21

ಕನ್ನಡ IRV · verse 8

24 ಅಧ್ಯಾಯಗಳು

¶ ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.