1 ಅರಸುಗಳು 5:17
TSK
ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
TSK
Treasury of Scripture Knowledge references in ಕನ್ನಡ IRV.
ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.
ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.