TSK

TSK · 2 ಸಮುವೇಲನು 24:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.

¶ ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.