¶ ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,
TSK
TSK · 2 ಸಮುವೇಲನು 4:12
Treasury of Scripture Knowledge references in ಕನ್ನಡ IRV.
2 ಸಮುವೇಲನು 3:32
TSK
ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
ಕೀರ್ತನೆಗಳು 55:23
TSK
ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.