1 ಸಮುವೇಲನು 17:54
TSK
ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.
TSK
Treasury of Scripture Knowledge references in ಕನ್ನಡ IRV.
ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.
ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು.
ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.