TSK

TSK · 2 ಸಮುವೇಲನು 5:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.

¶ ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.