¶ ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
TSK
TSK · 2 ಸಮುವೇಲನು 5:24
Treasury of Scripture Knowledge references in ಕನ್ನಡ IRV.
2 ಅರಸುಗಳು 7:6
TSK
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.